ಮರನನೇರಿದ ಮರ್ಕಟನಂತೆ ಹಲವು ಕೊಂಬೆಗೆ ಹಾಯುತ್ತಲಿದ್ದೇನೆ ಬೆಂದ ಮನವ ನಾನೆಂತು ನಂಬುವೆನಯ್ಯಾ ಎಂತು ನಚ್ಚುವೆನಯ್ಯಾ ಎನ್ನ ತಂದೆ ಕೂಡಲಸಂಗಮದೇವನಲ್ಲಿಗೆ ಹೋಗಲೀಯದಯ್ಯಾ. 33