Pages (key to Page Status)
ಮಾತಿನ ಮಾತಿನಲಪ್ಪುದೆ ಭಕ್ತಿ ಮಾಡಿ ತನು ಸವೆಯದನ್ನಕ್ಕ ಮನ ಸವೆಯದನ್ನಕ್ಕ ಧನ ಸವೆಯದನ್ನಕ್ಕ ಅಪ್ಪುದೆ ಭಕ್ತಿ ಕೂಡಲಸಂಗಮದೇವನೆಲುದೋರೆ ಸರಸವಾಡುವನು ಸೈರಿಸದನ್ನಕ್ಕ ಅಪ್ಪುದೆ ಭಕ್ತಿ 210