ಸತಿ ಭಕ್ತೆಯಾದಡೆ ಹೊಲೆಗಂಜಲಾಗದು,

ವಿಕಿಸೋರ್ಸ್ದಿಂದ



Pages   (key to Page Status)   


ಸತಿ ಭಕ್ತೆಯಾದಡೆ ಹೊಲೆಗಂಜಲಾಗದು
ಪತಿ ಭಕ್ತನಾದೆಡೆ ಕುಲಕಂಜಲಾಗದು. ಸತಿ_ಪತಿಯೆಂಬ ಅಂಗಸುಖ ಹಿಂಗಿ
ಲಿಂಗವೇ ಪತಿಯಾದ ಬಳಿಕ ಸತಿಗೆ ಪತಿಯುಂಟೆ? ಪತಿಗೆ ಸತಿಯುಂಟೆ? ಹಾಲುಂಡು ಮೇಲುಂಬರೆ ಗುಹೇಶ್ವರಾ?