ಸದಾಚಾರ ಸದ್ಭಕ್ತಿಯಿಲ್ಲದವರನೊಲ್ಲನಯ್ಯಾ ಅವರಾರಾಧನೆ ದಂಡ. ನಿಚ್ಚ ನಿಚ್ಚ ಪ್ರಾಯಶ್ಚಿತ್ತರನು ಒಲ್ಲ ಕೂಡಲಸಂಗಮದೇವ ಭೂಮಿಭಾರಕರ.