ಸರ್ವಲೋಕೋಪಕಾರವಾಗಿ ಶಿವನೇ ಜಂಗಮವಾಗಿ ಬಂದನೆಂದರಿಯದವನ ಮುಖವ ನೋಡಲಾಗದು. ಸರ್ವಲೋಕ ಪಾವನ ಮಾಡಲೋಸುಗ ಶಿವನೇ ಜಂಗಮವಾಗಿ ಬಂದನೆಂದು ನಂಬದವನ ಅಂಗಳವ ಮೆಟ್ಟಲಾಗದು. ಅದೆಂತೆಂದೊಡೆ : ``ಸರ್ವಲೋಕೋಪಕಾರಾಯ ಯೋ ದೇವಃ ಪರಮೇಶ್ವರಃ