ಸರ್ವಾವಧಾನಿ ಸಮಯಪ್ರಸಾದಿ ನೋಡಯ್ಯಾ,

ವಿಕಿಸೋರ್ಸ್ದಿಂದ


Pages   (key to Page Status)   

ಸರ್ವಾವಧಾನಿ ಸಮಯಪ್ರಸಾದಿ ನೋಡಯ್ಯಾ
ಲಿಂಗಾರ್ಪಿತದಲ್ಲಿ ಸರ್ವಾವಧಾನಿ ನೋಡಯ್ಯಾ
ಅಯ್ಯಾ
ಅನಾಹತಂಗಳ ಮುನ್ನವೆ ಇರಲೀಯ
ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣಂಗೆ ನಮೋ ನಮೋ ಎನುತಿರ್ದೆನು.