ಸೂರ್ಯನ ಉದಯ ತಾವರೆಗೆ ಜೀವಾಳ ಚಂದ್ರಮನುದಯ ನೆ್ದುಲೆಗೆ ಜೀವಾಳ. ಕೂಪರಠಾವಿನಲ್ಲಿ ಕೂಟ ಜೀವಾಳವಯ್ಯಾ ಒಲಿದ ರಾವಿನಲ್ಲಿ ನೋಟ ಜೀವಾಳವಯ್ಯಾ. ಕೂಡಲಸಂಗನ ಶರಣರ ಬರವೆನಗೆ ಪ್ರಾಣ ಜೀವಾಳವಯ್ಯಾ. 367