ಹಮ್ಮಿನ ಭಕ್ತಿ ಕರ್ಮಕ್ಕೆ

ವಿಕಿಸೋರ್ಸ್ದಿಂದ


Pages   (key to Page Status)   

ಹಮ್ಮಿನ ಭಕ್ತಿ ಕರ್ಮಕ್ಕೆ ಮೊದಲು
ವರ್ಮವನರಿಯದ ಮಾಟ ಸುದಾನದ ಕೇಡು. ಬಂದ ಸಮಯೋಚಿತವನರಿಯದಿದ್ದಡೆ ನಿಂದಿರಲೊಲ್ಲ ಕೂಡಲಸಂಗಮದೇವ. 190