ಹಾವು ಹಿಡಿದ ಚೇಳು

ವಿಕಿಸೋರ್ಸ್ದಿಂದ



Pages   (key to Page Status)   


ಹಾವು ಹಿಡಿದ ಚೇಳು ತಾನೆದ್ದು ಊರಲು ಮೂಜಗವೆಲ್ಲಾ ಬೇನೆಹತ್ತಿ ಬೇವುತ್ತಿದೆ ನೋಡಾ. ಚೇಳಿನ ಮುಳ್ಳ ಮುರಿಯಲು ಬೇನೆ ಮಾಬುದು. ಬೇನೆ ಮಾದು ತಾನೆ ತಾನಾದುದನೇನೆಂಬೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.