ಕುಲಮದಕ್ಕೆ ಹೋರಿ ಜಂಗಮಭೇದವ ಮಾಡುವೆ ಫಲವೇನು ನಿತ್ಯಲಿಂಗಾರ್ಚನೆ ಪ್ರಾಯಶ್ಚಿತ್ತ. ಛಲಮದಕ್ಕೆ ಹೋರಿ ಲಿಂಗಭೇದವ ಮಾಡುವೆ ಜಂಗುಳಿಯ ಕಾವ ಗೋವ ಹಲವು ಪಶುವ ನಿವಾರಿಸುವಂತೆ ತನು ಭಕ್ತನಾುತ್ತು ಎನ್ನ ಮನ ಭವಿ ಕೂಡಲಸಂಗಮದೇವಾ. 285