ಮುನ್ನ ಮಾಡಿದ ಪಾಪ

ವಿಕಿಸೋರ್ಸ್ದಿಂದ



Pages   (key to Page Status)   

ಮುನ್ನ ಮಾಡಿದ ಪಾಪ ಬೆನ್ನ ಬಿಡದನ್ನಕ್ಕ ಇನ್ನು ಬಯಸಿದಡುಂಟೆ ? ಭಕ್ತಿಯುಳ್ಳವರ ನೋಡಿ ನೋಡಿ ಬಯಸಿದಡುಂಟೆ
ಕೂಡಲಸಂಗಮದೇವರಲ್ಲಿ ಮುನ್ನ ವರವ ಹಡೆಯದನ್ನಕ್ಕ? 24