ಮೋಟನ ಮೌಳಿ, ಮೂಕೊರತಿಯ

ವಿಕಿಸೋರ್ಸ್ದಿಂದ



Pages   (key to Page Status)   

ಮೋಟನ ಮೌಳಿ
ಮೂಕೊರತಿಯ ಶೃಂಗಾರ
ಬೇಟ ಕುರುಡಂಗೆ ನಗೆಗೆಡೆಯಾಯಿತ್ತು. ನಮ್ಮ ಕೂಡಲಸಂಗನ ಶರಣರ ಮುಂದೆ ನಾನು ಭಕ್ತನೆಂಬ ನಾಚಿಕ್ಕೆ ಸಾಲದೆ