ಸ್ವಯಲಿಂಗದನುಭಾವ ತನಗೆ ದೊರೆಕೊಂಡ

ವಿಕಿಸೋರ್ಸ್ದಿಂದ


Pages   (key to Page Status)   

ಸ್ವಯಲಿಂಗದನುಭಾವ ತನಗೆ ದೊರೆಕೊಂಡ ಬಳಿಕ ದೇವಲೋಕವೆಂಬುದೇನೋ ಮತ್ರ್ಯಲೋಕವೆಂಬುದೇನೋ ಆವುದರಲ್ಲಿಯೂ ಭೇದವೇನಯ್ಯಾ
ಕೂಡಲಸಂಗಮದೇವನೊಲಿದ ಬಳಿಕ ಆಲಸ್ಯವುಂಟೆ