ಸ್ನೇಹ ತಪ್ಪಿದಠಾವಿನಲ್ಲಿ ಗುಣವನರಸುವರೆ

ವಿಕಿಸೋರ್ಸ್ದಿಂದ


Pages   (key to Page Status)   

ಸ್ನೇಹ ತಪ್ಪಿದಠಾವಿನಲ್ಲಿ ಗುಣವನರಸುವರೆ ಅಯ್ಯಾ ಹೂ ಬಾಡಿದಲ್ಲಿ ಪರಿಮಳವನರಸುವರೆ ಅಯ್ಯಾ ಎನ್ನ ತಂದೆ ಕೂಡಲಸಂಗಮದೇವಾ ತೊರೆ ಇಳಿದಡೆ ಅಂಬಿಗಂಗೇನುಂಟು 127