ಹೊಸತಿಲ ಪೂಜಿಸಿ ಹೊಡವಂಟು ಹೋದ ಒಕ್ಕಲಿತಿಯಂತಾುತ್ತೆನ್ನ ಭಕ್ತಿ. ಜಂಗಮವೆನ್ನೊಡೆಯರೆಂದು ಒಕ್ಕುದ ಕೊಂಡು ಉದಾಸೀನವ ಮಾಡಿದಡೆ ಇಹಲೋಕಕ್ಕೆ ದೂರ ಪರಲೋಕಕ್ಕೆ ದೂರ ! ಕೂಡಲಸಂಗಮದೇವ ಅಘೋರನರಕದಲ್ಲಿಕ್ಕುವ. 423