ಮುಡಿಬಿಟ್ಟು ಮೊಗಬಾಡಿ ತನುಕರಗಿದವಳ

ವಿಕಿಸೋರ್ಸ್ದಿಂದ



Pages   (key to Page Status)   


ಮುಡಿಬಿಟ್ಟು ಮೊಗಬಾಡಿ ತನುಕರಗಿದವಳ ಎನ್ನನೇಕೆ ನುಡಿಸುವಿರಿ ? ಎಲೆ ತಂದೆಗಳಿರಾ
ಬಲುಹಳಿದು ಭವಗೆಟ್ಟು ಛಲವಳಿದು ಭಕ್ತೆಯಾಗಿ ಚೆನ್ನಮಲ್ಲಿಕಾರ್ಜುನನ ಕೂಡಿ ಕುಲವಳಿದವಳ ¯