ಹೊಳೆ ಕೆಂಜೆಡೆಯ ಮೇಲೆ

ವಿಕಿಸೋರ್ಸ್ದಿಂದ



Pages   (key to Page Status)   


ಹೊಳೆ ಕೆಂಜೆಡೆಯ ಮೇಲೆ ಎಳೆವೆಳದಿಂಗಳು
ಫಣಿಮಣಿ ಕರ್ಣಕುಂಡಲ ನೋಡವ್ವಾ ; ರುಂಡಮಾಲೆಯ ಕೊರಳವನ ಕಂಡಡೆ ಒಮ್ಮೆ ಬರಹೇಳವ್ವಾ ? ಗೋವಿಂದನ ನಯನ ಉಂಗುಟದ ಮೇಲಿಪ್ಪುದು
ಚೆನ್ನಮಲ್ಲಿಕಾರ್ಜುನದೇವನ ಕುರುಹವ್ವಾ.