ಪುಟ:ಯಶೋಧರ ಚರಿತೆ.pdf/೧೪೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೧೩೦

ಯಶೋಧರ ಚರಿತೆ


ಎಂದಿದ್ದರೆ ಚಂದ್ರ ಎನ್ನಬಹುದು . ದರತಾರಹಾರ ಎಂದಾದರೆ ಸಣ್ಣ ಮುತ್ತಿನ
ಮಾಲೆ ಎನ್ನಬಹುದು . ಈ ಭಾಗದಲ್ಲಿ ಬೇಕಾದಂತೆ ಅರ್ಥ ಹೇಳುವ ಸಾಧ್ಯತೆಯಿದೆ .
ಕವಿಗೆ ಯಶೋಧರ ಎಂಬ ಹೆಸರೂ ಕವಿತಿಲಕ ಎಂಬ ಹೆಸರೂ ಇಲ್ಲಿ
ಬರಬೇಕಾಗಿದೆ. ಆದುದರಿಂದ ಇಂತಹ ಪ್ರಯೋಗ ಇಲ್ಲಿದೆ.ಕವಿಶ್ರೇಷ್ಠನು ನಿರ್ಮಲ
ಕೀರ್ತಿಯನ್ನು ಪಡೆದಿದ್ದಾನೆ' ಎಂದು ಹೇಳಬಹುದು.