ಅಂಕವೋಡಿದಡೆ ತೆತ್ತಿಗಂಗೆ ಭಂಗವಯ್ಯಾ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅಂಕವೋಡಿದಡೆ ತೆತ್ತಿಗಂಗೆ ಭಂಗವಯ್ಯಾ
ಕಾದಿ ಗೆಲಿಸಯ್ಯಾ ಎನ್ನನು. ಕಾದಿ ಗೆಲಿಸಯ್ಯಾ ಕೂಡಲಸಂಗಮದೇವಯ್ಯಾ
ಎನ್ನ ತನು ಮನ ಧನದಲ್ಲಿ ವಂಚನೆುಲ್ಲದೆ.