ವಿಷಯಕ್ಕೆ ಹೋಗು

ಅಂಗಕ್ಕೆ ಆಚಾರವಾಗಿ ಕಳೆಗಳುಳ್ಳನ್ನಕ್ಕ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಂಗಕ್ಕೆ ಆಚಾರವಾಗಿ ಕಳೆಗಳುಳ್ಳನ್ನಕ್ಕ ಸಕಲ ಪದಾರ್ಥವ ಲಿಂಗಕ್ಕೆ ಕೊಟ್ಟಲ್ಲದೆ ಕೊಳಲಾಗದು. ಲಿಂಗವ ಬಿಟ್ಟು ಕಳೆ ಹಿಂಗಿದ ಬಳಿಕ ಅಂಗವೇನು ಬಲ್ಲುದೊ ? ಕಪ್ಪಡಿಯ ಸಂಗಮನಾಥನಲ್ಲಿ ಐಕ್ಯವಾದಂದಿಂಗೆ ನಿಜವ ಮರೆ. ಗುಹೇಶ್ವರಲಿಂಗ ಸಾಕ್ಷಿಯಾಗಿ
ಸಂಗನಬಸವಣ್ಣಾ ಅರ್ಪಿತವಿಲ್ಲದೆ ಕೊಳದಿರು ಅನರ್ಪಿತವ.