ಅಂಗಜೀವಿಗಳೆಲ್ಲಾ ಅಶನಕ್ಕೆ ನೆರೆದು,
ಗೋಚರ
ಲೇಖಕರು: ಲೇಖಕರ ಕೃತಿಗಳು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಈ ಕೃತಿಯ ಪುಟಗಳು
ಅಂಗಜೀವಿಗಳೆಲ್ಲಾ ಅಶನಕ್ಕೆ ನೆರೆದು
ಲಿಂಗವಾರ್ತೆಯ ನುಡಿವರಯ್ಯಾ. ಕಾಯಜೀವಿಗಳೆಲ್ಲಾ ಕಳವಳಿಸಿ ನುಡಿವರಯ್ಯಾ. ಮನಬಂದ ಪರಿಯಲ್ಲಿ ನುಡಿವಿರಿ
ಗುಹೇಶ್ವರಲಿಂಗ ನಿಮಗೆಲ್ಲಿಯದೊ ?