ವಿಷಯಕ್ಕೆ ಹೋಗು

ಅಂಗದಲ್ಲಿ ಮಾಡುವ ಸುಖ,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಅಂಗದಲ್ಲಿ ಮಾಡುವ ಸುಖ
ಲಿಂಗಕ್ಕದು ಭೂಷಣವಾಯಿತ್ತು. ಕಾಡುಗಿಚ್ಚಿನ ಕೈಯಲ್ಲಿ ಕರಡ ಕೊಯಿಸುವಂತೆ_ ಹಿಂದೆ ಮೆದೆಯಿಲ್ಲ ಮುಂದೆ ಹುಲ್ಲಿಲ್ಲ. ಅಂಗ ಲಿಂಗವೆಂಬನ್ನಕ್ಕರ ಫಲದಾಯಕ. ಲಿಂಗೈಕ್ಯವದು ಬೇರೆ ಗುಹೇಶ್ವರಾ.