ಅಂಗದಿಂದ ಲಿಂಗ ಹಿಂಗಬಾರದೆಂಬರು:

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂಗದಿಂದ ಲಿಂಗ ಹಿಂಗಬಾರದೆಂಬರು: ಅಂಗ
ಲಿಂಗಸಂಬಂಧವಾದಲ್ಲಿ ಫಲವೇನು
ಮನ ಲಿಂಗಸಂಬಂಧವಾಗದನ್ನಕ್ಕ ? ಕೂಡಲಚೆನ್ನಸಂಗಯ್ಯಾ ಮನದಿಂದಲೇನೂ ಘನವಿಲ್ಲಯ್ಯಾ.