ಅಂಗದುದಯ ಲಿಂಗಸುಖ, ಲಿಂಗದುದಯ
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅಂಗದುದಯ ಲಿಂಗಸುಖ
ಲಿಂಗದುದಯ ಅಂಗಸುಖ ! ಎರಡಿಲ್ಲದ ಘನವನೇನೆಂಬೆನಯ್ಯಾ ಮಿಕ್ಕು ಮೀರಿ ನಿಂದ ನಿಲವನೇನೆಂಬೆನಯ್ಯಾ ಕೂಡಲಚೆನ್ನಸಂಗನ ನಿಲವನೇನೆಂಬೆನಯ್ಯಾ !