ಅಂಗದೊಳಗಣ ಲಿಂಗ, ಲಿಂಗದೊಳಗಣ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅಂಗದೊಳಗಣ ಲಿಂಗ
ಲಿಂಗದೊಳಗಣ ಅಂಗ; ಅಂಗ-ಲಿಂಗ ಸಂಗ ಹಿಂಗದಂತೆ ಮಾಡಿರೆ. ದೇವ ದೇವ ಎಂಬಿರಿ ಬಲ್ಲವರು
ಲಿಂಗವ
ಬಲ್ಲವರು ಹಿಡಿದುಕೊಳ್ಳಿರೆ ! ತಾ ಸತ್ತು ಲಿಂಗವ ಕೂಡಿಹೆನೆಂದಡೆ ಗುಹೇಶ್ವರಂಗೆ ಬೇರೊಂದುಠಾವುಂಟೆ ಹೇಳಿರೆ ?