ಅಂಗದೊಳಗಣ ಸವಿ, ಸಂಗದೊಳಗಣ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂಗದೊಳಗಣ ಸವಿ
ಸಂಗದೊಳಗಣ ರುಚಿ
ಅಂಗನೆಯ ನಖದೊಳಗೆ ಬಂದು ಮೂರ್ತಿಯಾಯಿತ್ತು ! ಚಂದ್ರಕಾಂತದ ಗಿರಿಗೆ ಬಿಂದುತೃಪ್ತಿಯ ಸಂಚ ! ಅದರಂದದೊಳಗಣ ಭ್ರಮೆಯ ಪಿಂಡದಾಹುತಿ ನುಂಗಿತ್ತು. ಚಂದ್ರಮನ ಷೋಡಶಕಳೆಯ ಇಂದ್ರನ ವಾಹನ ನುಂಗಿ
ಗುಹೇಶ್ವರನೆಂಬ ನಿಲವ ನಖದ ಮುಖ ನುಂಗಿತ್ತು