ವಿಷಯಕ್ಕೆ ಹೋಗು

ಅಂಗದ ಕೊನೆಯ ಮೇಲಣ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಅಂಗದ ಕೊನೆಯ ಮೇಲಣ ಕೋಡಗ ಕೊಂಬಿಗೆ ಹಾರಿತ್ತು
ಅಯ್ಯಾ ಇದು ಸೋಜಿಗ !_ ಕಯ್ಯ ನೀಡಲು ಮೈಯೆಲ್ಲವನು ನುಂಗಿತ್ತು ಒಯ್ಯನೆ ಕರೆದಡೆ ಮುಂದೆ ನಿಂತಿತ್ತು ಮುಯ್ಯಾಂತಡೆ ಬಯಲಾಯಿತ್ತು_ಗುಹೇಶ್ವರಾ !