ಅಂಗದ ಧರೆಯ ಮೇಲೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂಗದ ಧರೆಯ ಮೇಲೆ ಮೂರು ಬಾವಿಯುಂಟು: ಮೊದಲ ಬಾವಿಯ ಮುಟ್ಟಿದಾತ ಅಂಗಸಂಗಿಯಾದನು. ನಡುವಡ ಬಾವಿಯ ಮುಟ್ಟಿದಾತ ಉತ್ಪತ್ಯ_ಸ್ಥಿತಿ_ಲಯಕ್ಕೊಳಗಾದನು. ಮೇಲಣ ಬಾವಿಯ ಮುಟ್ಟಿದಾತ ಜೀವನ್ಮುಕ್ತನಾದನು._ ಇವ ತಟ್ಟದೆ ಮುಟ್ಟದೆ ಹೋದರು ನೋಡಾ
ಪರಬ್ರಹ್ಮವ ದಾಂಟಿ
ಗುಹೇಶ್ವರಲಿಂಗದಲ್ಲಿ ಹಂಗು ಹರಿದ ಶರಣರು