ವಿಷಯಕ್ಕೆ ಹೋಗು

ಅಂಗದ ಮೇಲಣ ಲಿಂಗವ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಂಗದ ಮೇಲಣ ಲಿಂಗವ ಹಿಂಗಿದಾತನ ಭವಿಯೆಂಬರು
ಅಂಗದ ಮೇಲಣ ಲಿಂಗವು ಇಪ್ಪಾತನ ಭಕ್ತನೆಂಬರು
ಅಂಗದೊಳಗೆ ಬೆರಸಿಪ್ಪ ಲಿಂಗದ ಹೊಲಬನರಿಯದೆ. ಲಿಂಗವಿಲ್ಲದೆ ಒಂದು ಕ್ಷಣ ಒಂದಂಗ ಸುಳಿದುದುಂಟೆ ಜಗದೊಳಗೆ ? ಅಂಗದೊಳಗಣ ಲಿಂಗವನು ಹಿಂಗಿದವರಿಗೆ ಭವಮಾಲೆಯುಂಟು
ಹಿಂಗದವರಿಗೆ ಭವಮಾಲೆಯಿಲ್ಲ ಗುಹೇಶ್ವರಾ.