ಅಂಗದ ಮೇಲೆ ಆಯತವಾದುದೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂಗದ ಮೇಲೆ ಆಯತವಾದುದೆ ಇಷ್ಟಲಿಂಗ
ಆ ಇಷ್ಟಲಿಂಗವಿಡಿದಿಹುದೆ ಪ್ರಾಣಲಿಂಗ ಸ್ವಾಯತ
(ಇಷ್ಟಲಿಂಗ ಉದಯಿಸಿದಲ್ಲದೆ ಪ್ರಾಣಲಿಂಗವ ಕಾಣಬಾರದು) ಪ್ರಾಣಲಿಂಗ ಉದಯಿಸಿದಲ್ಲದೆ ಇಷ್ಟಲಿಂಗವ ಕಾಣಬಾರದು
ಈ ಭೇದವ ಭೇದಿಸಬಲ್ಲರೆ ಕೂಡಲಚೆನ್ನಸಂಗನಲ್ಲಿ ಲಿಂಗೈಕ್ಯವು.