Library-logo-blue-outline.png
View-refresh.svg
Transclusion_Status_Detection_Tool

ಅಂಗದ ಮೇಲೊಂದು ಲಿಂಗವು,

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಅಂಗದ ಮೇಲೊಂದು ಲಿಂಗವು
ಲಿಂಗದ ಮೇಲೊಂದು ಅಂಗವು. ಆವುದು ಘನವೆಂಬೆ ? ಆವುದು ಕಿರಿದೆಂಬೆ ? ತಾಳೋಷ್ಠಸಂಪುಟಕ್ಕೆ ಬಾರದ ಘನ
ಉಭಯಲಿಂಗವಿರಹಿತವಾದ ಶರಣ. ಕೂಡಲಚೆನ್ನಸಂಗಾ ಲಿಂಗೈಕ್ಯವು.