ವಿಷಯಕ್ಕೆ ಹೋಗು

ಅಂಗಲಿಂಗಸಂಗವು ಲಿಂಗದಲ್ಲಿ ಆಯತವಯ್ಯಾ.

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಂಗಲಿಂಗಸಂಗವು ಲಿಂಗದಲ್ಲಿ ಆಯತವಯ್ಯಾ. ನಿಮಿಷ ಕರಸ್ಥಲವನಗಲಿದಡೆ ಭಂಗವಯ್ಯಾ. ಕಂಗಳೆ ಕರುವಾಗಿ
ಲಿಂಗವೆ ಗೂಡಾಗಿ
ಲಿಂಗನಿಷ್ಪತ್ತಿಯಲಿಪ್ಪ ಕೂಡಲಚೆನ್ನಸಂಗಾ ನಿಮ್ಮ ಶರಣ.