ಅಂಗಳ ಬಾಗಿಲ ನೆಲೆಯಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂಗಳ ಬಾಗಿಲ ನೆಲೆಯಲ್ಲಿ ನಿಂದಿದ್ದ ಲಿಂಗವನರಿದುದಿಲ್ಲವೆ ? ಸುಸಂಗಿ ನಿರಂಗಿ ನಿಷ್ಕಲಬ್ರಹ್ಮ ಮರುಳಶಂಕರಲಿಂಗ ! ಪ್ರಸಾದದ ಕುಳಿಯಲ್ಲಿ ನಿಜನಿವಾಸದ ಅಂಗವ ನೋಡು
ಗುಹೇಶ್ವರಲಿಂಗದಲ್ಲಿ ಬಸವಣ್ಣಾ.