ವಿಷಯಕ್ಕೆ ಹೋಗು

ಅಂಗವಿಕಾರವಳಿದು ಸತಿಯ ಸಂಗವರಿಯ ನೋಡಾ

ವಿಕಿಸೋರ್ಸ್ದಿಂದ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಅಂಗವಿಕಾರವಳಿದು ಸತಿಯ ಸಂಗವರಿಯ ನೋಡಾ

ದೇಹಗುಣಂಗಳಿಲ್ಲಾಗಿ ನಿರ್ದೇಹಪ್ರಸಾದಿ ನೋಡಯ್ಯಾ 
ಅಶನವ್ಯಸನಾದಿಗಳೆಲ್ಲವು ಬೆಂದವು ನೋಡಯ್ಯಾ. ಈ ಎಲ್ಲ ಗುಣಂಗಳಳಿದು ಕೂಡಲಸಂಗಮದೇವರಲ್ಲಿ ಸಾವಧಾನಿ ಪ್ರಸಾದಿ ಚೆನ್ನಬಸವಣ್ಣನು.