ಅಂಗವಿಕಾರಸಂಗವ ಮರೆದು, ಲಿಂಗವನೊಡಗೂಡುತಿಪ್ಪವರ

ವಿಕಿಸೋರ್ಸ್ ಇಂದ
Jump to navigation Jump to search
Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅಂಗವಿಕಾರಸಂಗವ ಮರೆದು
ಲಿಂಗವನೊಡಗೂಡುತಿಪ್ಪವರ ತೋರಾ ಎನಗೆ. ಕಾಮವಿಕಾರಕತ್ತಲೆಯಳಿದು
ಭಕ್ತಿಪ್ರಾಣವಾಗಿಪ್ಪವರ ತೋರಾ ಎನಗೆ. ತ್ರಿಕರಣ ಶುದ್ಧವಾಗಿ ನಿಮ್ಮ ನೆರೆ ನಂಬಿದ ಸದ್ಭಕ್ತರ ತೋರಾ ಎನಗೆ ಚೆನ್ನಮಲ್ಲಿಕಾರ್ಜುನಾ.