ಅಂಗವಿಲ್ಲಾಗಿ ಅನ್ಯಸಂಗವಿಲ್ಲ, ಅನ್ಯಸಂಗವಿಲ್ಲಾಗಿ
ಗೋಚರ
ಲೇಖಕರು: Allama Prabhu
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಅಂಗವಿಲ್ಲಾಗಿ ಅನ್ಯಸಂಗವಿಲ್ಲ
ಅನ್ಯಸಂಗವಿಲ್ಲಾಗಿ ಮತ್ತೊಂದ ವಿವರಿಸಲಿಲ್ಲ. ಮತ್ತೊಂದ ವಿವರಿಸಲಿಲ್ಲಾಗಿ ನಿಸ್ಸಂಗವಾಯಿತ್ತಯ್ಯಾ. ಗುಹೇಶ್ವರಾ ನಿಮ್ಮ ನಾಮವಿಂತುಟಯ್ಯಾ