ವಿಷಯಕ್ಕೆ ಹೋಗು

ಅಂಗೈಯಲ್ಲಿ ಪೂಜಿಸಿದ ಫಲ ಲಿಂಗಯ್ಯ ಕೊಡನೆಂದು ಮರುಗರಾ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1150
ಪ್ರಕಾಶಕರು: anubhava mantapa
ಮೂಲ: vachana saahitya


ಅಂಗೈಯಲ್ಲಿ ಪೂಜಿಸಿದ ಫಲ ಲಿಂಗಯ್ಯ ಕೊಡನೆಂದು ಮರುಗರಾ ಮನವೆ. ಅಂಗೈಯಲ್ಲಿ ಫಲ ಅಂಗ ಲಿಂಗ ನೋಡಿದಂತೆ ನೋಡಾ ಮನವೆ. ಅಂಗೈಯ ಫಲ ಲಿಂಗಯ್ಯನಾಗರೆ ಪೂಜಿಸುವರೆ ಪ್ರಮಥರು? ನೋಡಾ ಮನವೆ. ಕಪಿಲಸಿದ್ಧಮಲ್ಲಿಕಾರ್ಜುನನ ಪೂಜಿಸಿ ಪೂಜಿಸಿ ಬದುಕು ಮನವೆ. .