ಅಂಗೈಯೊಳಗಣ ಅಯ್ಯಾ. ಲಿಂಗಮ್ರ್ಕೂಯ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂಗೈಯೊಳಗಣ ಲಿಂಗಮ್ರ್ಕೂಯ ಕಂಗಳಲ್ಲಿಂಗಗೊಟ್ಟಡೆ
ತಿಂಗಳ ಸೂಡನಾದೆ ನೋಡಾ ಅಯ್ಯಾ. ಮಂಗಳಮೂರ್ತಿ ಗಂಗಾಜೂಟಾಂಗಮಯ ಕಪಿಲಸಿದ್ಧ ಮಲ್ಲಿಕಾರ್ಜುನಂಗ ಬೇರೆಂದರಿಯಲ್ಲ ನೋಡಾ
ನಿಜದ ನಿರ್ವಯಲಲ್ಲಯ್ಯನೆ.