ಅಂಗೈಯೊಳಗಣ ನಾರಿವಾಳದ ಸಸಿ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂಗೈಯೊಳಗಣ ನಾರಿವಾಳದ ಸಸಿ
ಅಂಬರದೆರಳೆಯ ನುಂಗಿತ್ತಲ್ಲಯ್ಯಾ. ಕಂಭದೊಳಗಣ ಮಾಣಿಕ್ಯದ ಬಿಂದು ನವಕೋಟಿ ಬ್ರಹ್ಮರ ನುಂಗಿತ್ತಲ್ಲಯ್ಯಾ. ಅಂಡಜವೆಂಬ ತತ್ತಿ ಹಲವು ಪಕ್ಷಿಯ ನುಂಗಿ ನಿರ್ವಯಲಾಗಿತ್ತು ಗುಹೇಶ್ವರಾ !