ಅಂಗ ಅಂಗನೆಯ ರೂಪಲ್ಲದೆ ಮನ ವಸ್ತುಭಾವದಲ್ಲಿ ಬೆಚ್ಚಂತಿಪ್ಪುದು. ಬಂದ ಕಥನದಲ್ಲಿ ಬಂದು ಹಿಂಗಿದೆಯಲ್ಲಾ ಅಕ್ಕಾ ! ಗುಹೇಶ್ವರಲಿಂಗದಲ್ಲಿ ಉಭಯನಾಮವಳಿದೆ ಎನ್ನಕಾ