ವಿಷಯಕ್ಕೆ ಹೋಗು

ಅಂಗ ಮೂವತ್ತಾರರ ಮೇಲೆ

ವಿಕಿಸೋರ್ಸ್ದಿಂದ


ಲೇಖಕರು: Allama Prabhu
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಅಂಗ ಮೂವತ್ತಾರರ ಮೇಲೆ ಲಿಂಗ. ನಿಸ್ಸಂಗವೆಂಬ ಕರದಲ್ಲಿ ಹಿಡಿದು ಅಂಗವಿಸಿ
ಅಹುದು ಆಗದು ಎಂಬ ನಿಸ್ಸಂಗದ ಅರ್ಪಣವ ಮಾಡಿ ಸುಸಂಗ ಪ್ರಸಾದವ ಕೊಳಬಲ್ಲವಂಗೆ ಗುಹೇಶ್ವರಾ
ಮುಂದೆ ಬಯಲು ಬಯಲು ಬಟ್ಟ ಬಯಲು !