ಅಂಗ ಲಿಂಗವೆಂದರೆ ಪ್ರಳಯಕ್ಕೆ
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅಂಗ ಲಿಂಗವೆಂದರೆ ಪ್ರಳಯಕ್ಕೆ ಒಳಗು
ಮನ ಲಿಂಗವೆಂದರೆ ಬಂಧನಕ್ಕೊಳಗು ಪ್ರಾಣ ಲಿಂಗವೆಂದರೆ ಸಂಸಾರಕ್ಕೊಳಗು. ಇದಾವಂಗವೆನಲಿಲ್ಲ
ಕೂಡಲಚೆನ್ನಸಂಗನಲ್ಲಿ ಲಿಂಗೈಕ್ಯವು