ವಿಷಯಕ್ಕೆ ಹೋಗು

ಅಂಗ ಲಿಂಗೈಕ್ಯವೆಂದರೆ ಸಂಸಾರಕ್ಕೊಳಗಾಯಿತ್ತು,

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಂಗ ಲಿಂಗೈಕ್ಯವೆಂದರೆ ಸಂಸಾರಕ್ಕೊಳಗಾಯಿತ್ತು
ಮನ ಲಿಂಗೈಕ್ಯವೆಂದರೆ ಬಂಧನಕ್ಕೊಳಗಾಯಿತ್ತು
ಪ್ರಾಣ ಲಿಂಗೈಕ್ಯವೆಂದರೆ ಭವಕ್ಕೊಳಗಾಯಿತ್ತು. ಇದಾವಂಗವೆನಲಿಲ್ಲ
ಕೂಡಲಚೆನ್ನಸಂಗನಲ್ಲಿ ಲಿಂಗೈಕ್ಯ.