ಅಂಜದಿರಂಜದಿರು ಹಂದೆ, ಓಡದಿರು ಓಡದಿರು ಹೇಡಿ

ವಿಕಿಸೋರ್ಸ್ದಿಂದ

Pages   (key to Page Status)   

ಅಂಜದಿರಂಜದಿರು ಹಂದೆ, ಓಡದಿರು ಓಡದಿರು ಹೇಡಿ,

ಆಳಿನಾಳು ಕೀಳಾಳು ಬಹರೆ

ಹೋಗದಿರು, ಹೋಗದಿರು, ಕೂಡಲಸಂಗಮದೇವಾ.