ಅಂಡಜ ಪಿಂಡಜ ಬಿಂದುಜ
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅಂಡಜ ಪಿಂಡಜ ಬಿಂದುಜ ಉದಯವಾಗದಂದು
ಆತ್ಮತತ್ವ ವಿದ್ಯಾತತ್ವ ಶಿವತತ್ವವೆಂಬ ತತ್ವತ್ರಯಂಗಳ ನಾಮಸೀಮೆಗಳೇನುಯೇನೂಯಿಲ್ಲದಂದು
ಆಚಾರ ಅನಾಚಾರವಿಲ್ಲದಂದು
ಸೀಮೆ ನಿಸ್ಸೀಮೆಯಿಲ್ಲದಂದು