ಅಂಡವ ಮೇಲು ಮಾಡಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂಡವ ಮೇಲು ಮಾಡಿ ಪಿಂಡಿಯಾಗಿ
ಆ ಅಂಡದೊಳಗೆ ನಾಲ್ಕು ಕೈಕರಣ ಅನೇಕ ಉದ್ದವಾದವು ! ಆ ಕೈಕರಣದೊಳಗೊಬ್ಬ ಶರಣ
ದಾಸೋಹಮೆನಲು
ಆ ಕ್ಷಣ ಒಂದು ಸೋಜಿಗ ಮೂಡಿತ್ತ ಕಂಡೆ ಗುಹೇಶ್ವರಾ