ಅಂತರಂಗದಲ್ಲಿ ಭಾವಿಸುವನಲ್ಲ, ಬಹಿರಂಗದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂತರಂಗದಲ್ಲಿ ಭಾವಿಸುವನಲ್ಲ
ಬಹಿರಂಗದಲ್ಲಿ ಬಳಸುವನಲ್ಲ. ಎರಡನತಿಗಳೆದು ತನ್ನಲ್ಲಿ ತಾನೆ ಸಹಜ ನೋಡಾ. ಅಂತರಂಗವಿಲ್ಲ ಬಹಿರಂಗವಿಲ್ಲ ಕೂಡಲಚೆನ್ನಸಂಗಾ
ನಿಮ್ಮ ಶರಣಂಗೆ.