Library-logo-blue-outline.png
View-refresh.svg
Transclusion_Status_Detection_Tool

ಅಂತರಂಗ ಬಹಿರಂಗ ಆತ್ಮಸಂಗ ಒಂದೆ ಅಯ್ಯಾ ! ನಾದಬಿಂದುಕಳಾತೀತ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಅಂತರಂಗ ಬಹಿರಂಗ ಆತ್ಮಸಂಗ ಒಂದೆ ಅಯ್ಯಾ ! ನಾದಬಿಂದುಕಳಾತೀತ

ಆದಿಯಾಧಾರ ನೀನೆ ಅಯ್ಯಾ ! ಆರೂಢದ ಕೂಟದ ಸುಖವ ಕೂಡಲಸಂಗಯ್ಯ ತಾನೆ ಬಲ್ಲ !