ಅಂತರವಿಲ್ಲದಂದು, ಬಾಹ್ಯವಿಲ್ಲದಂದು, ಅಡಿ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂತರವಿಲ್ಲದಂದು
ಬಾಹ್ಯವಿಲ್ಲದಂದು
ಅಡಿ
ಮುಡಿ
ಒಡಲು
ಮತ್ತೊಂದೆಡೆಯೇನೂಯಿಲ್ಲದಂದು
ದೆಶ
ದಿಕ್ಕುಗಳು ವಿಶ್ವಪ್ರಪಂಚುಯೇನೂಯಿಲ್ಲದಂದು
ಸ್ಥಾವರ ಜಂಗಮಾತ್ಮಕಂಗಳಿಗೆ ಆಧಾರಕರ್ತೃವೆಂಬ ನಾಮಂಗಳೇನೂಯಿಲ್ಲದಂದು
ಸರ್ವಶೂನ್ಯನಿರಾಲಂಬವಾಗಿರ್ದೆಯಲ್ಲಾ ನೀನು
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.