ವಿಷಯಕ್ಕೆ ಹೋಗು

ಅಂಥ ಆ ಬ್ರಹ್ಮಾಂಡವ

ವಿಕಿಸೋರ್ಸ್ದಿಂದ


Title vachana saahitya
Author ಬಾಲಸಂಗಯ್ಯ ಅಪ್ರಮಾಣ ದೇವ
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಂಥ ಬ್ರಹ್ಮಾಂಡವ ನಾಲ್ವತ್ತುಸಾವಿರದಮುನ್ನೂರಾತೊಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಏಕಿಶಾನವೆಂಬ ಭುವನ. ಆ ಭುವನದೊಳು ಏಕರುದ್ರಮಹೇಶ್ವರನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಇನ್ನೂರುಕೋಟಿ ಇಂದ್ರ ಬ್ರಹ್ಮ ನಾರಾಯಣ ರುದ್ರರು
ಇನ್ನೂರುಕೋಟಿ ಚಂದ್ರಾದಿತ್ಯರು ವೇದಪುರುಷರು
ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.